Karnataka PU College upgrade:ಸರ್ಕಾರದ ದೊಡ್ಡ ನಿರ್ಧಾರ: ರಾಜ್ಯದ 50 ಸರ್ಕಾರಿ ಹೈಸ್ಕೂಲ್‌ಗಳು ಪಿಯು ಕಾಲೇಜುಗಳಾಗಿ ಮೇಲ್ದರ್ಜೆ – ಗ್ರಾಮೀಣ ವಿದ್ಯಾರ್ಥಿಗಳಿಗೆ ಸುವರ್ಣಾವಕಾಶ!
ಕರ್ನಾಟಕದಲ್ಲಿ 50 ಸರ್ಕಾರಿ ಹೈಸ್ಕೂಲ್‌ಗಳನ್ನು ಪಿಯು ಕಾಲೇಜುಗಳಾಗಿ ಮೇಲ್ದರ್ಜೆಗೇರಿಸಲು ಸರ್ಕಾರ ಆದೇಶ ಹೊರಡಿಸಿದೆ. ಗ್ರಾಮೀಣ ವಿದ್ಯಾರ್ಥಿಗಳಿಗೆ ದೊಡ್ಡ ಸಹಾಯವಾಗುವ ಈ ಯೋಜನೆಯ ಸಂಪೂರ್ಣ ಮಾಹಿತಿ ಇಲ್ಲಿ ನೋಡಿ. …